ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ನಂಜಯನ ಕೊಟ್ಟಿಗೆ ಬಳಿ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ 6.480 ಲೀಟರ್ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ.
ಅಬಕಾರಿ ಅಧಿಕಾರಿಗಳ ದಾಳಿ: 6.480 ಲೀಟರ್ ಮದ್ಯ ವಶ - ದಾಳಿ
ಚಿತ್ರದುರ್ಗ ಜಿಲ್ಲೆಯ ಹಿರಿಯೂರಲ್ಲಿ ಅಕ್ರಮವಾಗಿ ಅಂಗಡಿಯಲ್ಲಿ ಇರಿಸಿದ್ದ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. ಆನಂದ್ ಎಂಬುವನನ್ನು ದಸ್ತಗಿರಿ ಮಾಡಿ ನ್ಯಾಯಾಂಗ ವಶಕ್ಕೆ ನೀಡಲಾಗಿದೆ.
ಅಬಕಾರಿ ಅಧಿಕಾರಿಗಳ ದಾಳಿ
ಅಕ್ರಮವಾಗಿ ಅಂಗಡಿಯಲ್ಲಿ ಇರಿಸಿದ್ದ ಮದ್ಯವನ್ನು ವಶಕ್ಕೆ ಪಡೆದು ಆನಂದ್ ಎಂಬುವವನನ್ನು ದಸ್ತಗಿರಿ ಮಾಡಿ ನ್ಯಾಯಾಂಗ ವಶಕ್ಕೆ ನೀಡಲಾಗಿದೆ.
ಹಿರಿಯೂರು ಉಪ ವಿಭಾಗದಅಬಕಾರಿ ಉಪ ಅಧೀಕ್ಷಕರನಿರ್ದೇಶನದಂತೆ ಈ ದಾಳಿ ನಡೆದಿದೆ.