ಕರ್ನಾಟಕ

karnataka

ETV Bharat / state

ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ : ನಿವೃತ್ತ ಅಬಕಾರಿ ಡಿವೈಎಸ್​ಪಿ ಸೇರಿ ಇಬ್ಬರ ಸಾವು - Chitradurga road accident kills two including retired DySP

ಲಾರಿಯ ಹಿಂಬದಿಗೆ ಕಾರು ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಭರಮಸಾಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

a-car-collided-with-a-lorry-in-chitradurga
ಲಾರಿಗೆ ಹಿಂದಿನಿಂದ ಡಿಕ್ಕಿಯಾದ ಕಾರು : ನಿವೃತ್ತ ಅಬಕಾರಿ ಡಿವೈಎಸ್​ಪಿ ಸೇರಿ ಇಬ್ಬರು ಸಾವು

By

Published : Jul 18, 2022, 7:29 PM IST

ಚಿತ್ರದುರ್ಗ: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಭರಮಸಾಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಅಬಕಾರಿ ಇಲಾಖೆಯ ನಿವೃತ್ತ ಡಿವೈಎಸ್ಪಿ ಜಯರಾಂ ನಾಯ್ಕ್ ಎಂದು ಗುರುತಿಸಲಾಗಿದ್ದು, ಮತ್ತೊಬ್ಬ ಮಹಿಳೆಯ ಗುರುತು ಪತ್ತೆಯಾಗಿಲ್ಲ.

ದಾವಣಗೆರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರು ಚಾಲಕನ ಅಜಾಗರೂಕತೆ ಚಾಲನೆಯಿಂದ ಅಪಘಾತ ಸಂಭವಿಸಿರುವುದಾಗಿ ಹೇಳಲಾಗಿದೆ. ಸ್ಥಳಕ್ಕೆ ಭರಮಸಾಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಓದಿ :ಪ್ರೀತಿಸಿದ ಕಾರಣಕ್ಕೆ ಯುವಕನ ಕೊಲೆ: ಬಾಲಕಿ ಚಿಕ್ಕಪ್ಪ ಸೇರಿ ಇಬ್ಬರ ಬಂಧನ

For All Latest Updates

TAGGED:

ABOUT THE AUTHOR

...view details