ಕರ್ನಾಟಕ

karnataka

ETV Bharat / state

ಅಂತರ್ಜಾತಿ ವಿವಾಹ ಪ್ರೋತ್ಸಾಹ ಧನ ನೀಡಲು ಲಂಚ ಪಡೆಯುತ್ತಿದ್ದ ಅಧಿಕಾರಿ ಎಸಿಬಿ ಬಲೆಗೆ - ಅಂತರ್ಜಾತಿ ವಿವಾಹ ಪ್ರೋತ್ಸಾಹ ಧನ ನೀಡಲು ಲಂಚ ಪಡೆಯುತ್ತಿದ್ದ ಅಧಿಕಾರಿ ಎಬಿಸಿ ಬಲೆಗೆ

ಜಿಲ್ಲೆಯ ಹೊಸದುರ್ಗ ಪಟ್ಟಣದ ಸಮಾಜ ಕಲ್ಯಾಣ ಇಲಾಖೆ ಮ್ಯಾನೇಜರ್ ಶ್ರೀನಿವಾಸ ಎಂಬ ಅಧಿಕಾರಿ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದು, ವಿವಾಹ ಪ್ರೋತ್ಸಾಹ ಧನ ನೀಡಲು ಶಿವಪ್ಪ ಎಂಬುವರಿಂದ 10 ಸಾವಿರ ಹಣ ಪಡೆಯುತ್ತಿದ್ದರು ಎಂಬ ಆರೋಪದ ಮೇಲೆ ವಶಕ್ಕೆ ಪಡೆಯಲಾಗಿದೆ.

ABC raid in Chitradurga
ಅಧಿಕಾರಿ ಎಬಿಸಿ ಬಲೆಗೆ

By

Published : Jan 13, 2021, 6:56 AM IST

ಚಿತ್ರದುರ್ಗ: ಅಂತರ್ಜಾತಿ ವಿವಾಹ ಪ್ರೋತ್ಸಾಹ ಧನ ನೀಡಲು ಲಂಚ ಪಡೆಯುತ್ತಿದ್ದ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಜಿಲ್ಲೆಯ ಹೊಸದುರ್ಗ ಪಟ್ಟಣದ ಸಮಾಜ ಕಲ್ಯಾಣ ಇಲಾಖೆ ಮ್ಯಾನೇಜರ್ ಶ್ರೀನಿವಾಸ ಎಂಬ ಅಧಿಕಾರಿ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದು, ವಿವಾಹ ಪ್ರೋತ್ಸಾಹ ಧನ ನೀಡಲು ಶಿವಪ್ಪ ಎಂಬುವವರಿಂದ 10 ಸಾವಿರ ಹಣ ಪಡೆಯುತ್ತಿದ್ದರು ಎಂಬ ಆರೋಪದ ಮೇಲೆ ದಾಳಿ ನಡೆಸಲಾಗಿದೆ. ಶಿವಪ್ಪ ಎಂಬುವರು ಅಧಿಕಾರಿ ವಿರುದ್ಧ ನೀಡಿದ ದೂರಿನ ಅನ್ವಯ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಲಂಚ ಸ್ವೀಕಾರ ಆರೋಪದ ಮೇಲೆ ಅಧಿಕಾರಿಯನ್ನ ವಶಕ್ಕೆ ಪಡೆದಿದ್ದಾರೆ.

ಓದಿ : ಜಿಂಕೆ ಕೊಂಬು ಮಾರುವ ಯತ್ನ; ಆಂಧ್ರ ಮೂಲದ ಆರೋಪಿ ಅರೆಸ್ಟ್!

ABOUT THE AUTHOR

...view details