ಚಿತ್ರದುರ್ಗ: ಲಾರಿ ಹಾಗೂ ದ್ವಿ ಚಕ್ರ ವಾಹನದ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಸಾಣೀಕೆರೆ ಸಮೀಪ ನಡೆದಿದೆ.
ಲಾರಿ ಬೈಕ್ ನಡುವೆ ಅಪಘಾತ, ಓರ್ವ ಸಾವು: ಮುಗಿಲುಮುಟ್ಟಿದ ಪೋಷಕರ ಆಕ್ರಂದನ - ಬಳ್ಳಾರಿಯಿಂದ ತುಮಕೂರು ಕಡೆ ಸಂಚರಿಸುತ್ತಿದ್ದ ಲಾರಿ
ಲಾರಿ ಹಾಗೂ ದ್ವಿ ಚಕ್ರ ವಾಹನದ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಸಾಣೀಕೆರೆ ಸಮೀಪ ನಡೆದಿದೆ.
ಲಾರಿ ಬೈಕ್ ನಡುವೆ ಅಪಘಾತ, ಓರ್ವ ಸಾವು: ಮುಗಿಲುಮುಟ್ಟಿದ ಪೋಷಕರ ಆಕ್ರಂದನ
ಮೊಳಕಾಲ್ಮೂರು ತಾಲೂಕಿನ ಐನಹಳ್ಳಿ ಗ್ರಾಮದ ಗುಂಡಲಬೋರಯ್ಯ (26) ಸಾವನಪ್ಪಿದ ಯುವಕ. ಅಪಘಾತ ಸಂಭವಿಸಿದ ತಕ್ಷಣ ಚಿಕಿತ್ಸೆಗಾಗಿ ಯುವಕನನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಬಳ್ಳಾರಿಯಿಂದ ತುಮಕೂರು ಕಡೆ ಸಂಚರಿಸುತ್ತಿದ್ದ ಲಾರಿ ದ್ವಿಚಕ್ರ ವಾಹನಕ್ಕೆ ಅಪ್ಪಳಿಸಿದ ಪರಿಣಾಮ ಈ ಅವಘಡ ಸಂಭವಿಸಿದೆ. ಇನ್ನೂ ಘಟನೆ ಸ್ಥಳಕ್ಕೆ ಚಳ್ಳಕೆರೆ ಪೋಲಿಸರು ಭೇಟಿ ನೀಡಿದ್ದು ,ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನೂ ತಮ್ಮ ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂಧನ ಮುಗಿಲುಮುಟ್ಟಿದೆ.