ಚಿತ್ರದುರ್ಗ:ಎಲ್ಲೆಡೆ ಕೊರೊನಾ ಹೆಚ್ಚಾಗುತ್ತಿರುವ ನಡುವೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಆಶಾ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೀದಿಗಿಳಿದು ಪ್ರತಿಭಟಿಸಿದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ - Demand for Asha workers
ಚಿತ್ರದುರ್ಗ ನಗರದ ಡಿಸಿ ವೃತ್ತದಲ್ಲಿ ಜಮಾಯಿಸಿದ ಆಶಾ ಕಾರ್ಯಕರ್ತೆಯರು, ಎಐಯುಟಿಯುಸಿ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಕೊರೊನಾ ವಿರುದ್ಧ ಹೋರಾಟ ಮಾಡುವುದಕ್ಕೆ ಬೇಕಾಗುವ ಅಗತ್ಯ ವಸ್ತುಗಳನ್ನು ನೀಡುವಂತೆ, ಅವರ ಗೌರವ ಧನವನ್ನು 12,000 ಕ್ಕೆ ಹೆಚ್ಚಿಸುವಂತೆ ಸಿಎಂ ಯಡಿಯೂರಪ್ಪಗೆ ಮನವಿ ಮಾಡಿದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಚಿತ್ರದುರ್ಗ ನಗರದ ಡಿಸಿ ವೃತ್ತದಲ್ಲಿ ಜಮಾಯಿಸಿದ್ದ ಆಶಾ ಕಾರ್ಯಕರ್ತೆಯರು, ಎಐಯುಟಿಯುಸಿ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಕೊರೊನಾ ವಿರುದ್ಧ ಹೋರಾಟ ಮಾಡುವುದಕ್ಕೆ ಬೇಕಾಗುವ ಅಗತ್ಯ ವಸ್ತುಗಳನ್ನು ನೀಡುವಂತೆ, ಅವರ ಗೌರವ ಧನವನ್ನು 12,000 ಕ್ಕೆ ಹೆಚ್ಚಿಸುವಂತೆ ಸಿಎಂ ಯಡಿಯೂರಪ್ಪಗೆ ಮನವಿ ಮಾಡಿದರು.