ಚಿತ್ರದುರ್ಗ: ಎರಡು ಬೈಕ್ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನಪ್ಪಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮಸ್ಕಲ್ ಮಲ್ಲೆಣು ಗ್ರಾಮದ ಬಳಿ ನಡೆದಿದೆ.
ಬೈಕ್ಗಳು ಮುಖಾಮುಖಿ ಡಿಕ್ಕಿ : ಇಬ್ಬರು ಯುವಕರ ದಾರುಣ ಸಾವು - undefined
ಮಸ್ಕಲ್ ಮಲ್ಲೆಣು ಗ್ರಾಮದ ಬಳಿ ಎರಡು ಬೈಕ್ಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
![ಬೈಕ್ಗಳು ಮುಖಾಮುಖಿ ಡಿಕ್ಕಿ : ಇಬ್ಬರು ಯುವಕರ ದಾರುಣ ಸಾವು](https://etvbharatimages.akamaized.net/etvbharat/prod-images/768-512-3510162-thumbnail-3x2-chai.jpg)
ಇಬ್ಬರು ಯುವಕರು ಸಾವು
ಶ್ರವಣಗೆರೆ ಗ್ರಾಮದ ನಿವಾಸಿ ಮಂಜುನಾಥ್ (28) ಮಸ್ಕಲ್ ಗ್ರಾಮದ ರವಿಚಂದ್ರ(29) ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಇದರ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.