ಕರ್ನಾಟಕ

karnataka

ETV Bharat / state

ಚಿತ್ರದುರ್ಗ: ಬೈಕ್‌ಗೆ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲೇ​​ ಸವಾರ ಸಾವು - Bus rider dies in Chlakkere taluk

ಚಲಿಸುತ್ತಿರುವ ಬೈಕ್‌ಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ತಿಪ್ಪೇಸ್ವಾಮಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿ ಮೃತಪಟ್ಟ ಘಟನೆ ಚಳ್ಳಕೆರೆ ತಾಲೂಕಿನ ತಳಕು ಗ್ರಾಮದಲ್ಲಿ ನಡೆದಿದೆ.

bike-bus-accident-in-challakere-taluk
ಬೈಕ್‌ಗೆ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ​​ ಸವಾರ ಸಾವು

By

Published : Dec 3, 2020, 10:57 PM IST

ಚಿತ್ರದುರ್ಗ: ದ್ವಿಚಕ್ರ ವಾಹನಕ್ಕೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಚಳ್ಳಕೆರೆ ತಾಲೂಕಿನ ತಳಕು ಗ್ರಾಮದಲ್ಲಿ ನಡೆದಿದೆ.

ಹಿರಿಯೂರು ಗ್ರಾಮದ ತಿಪ್ಪೇಸ್ವಾಮಿ (23) ಮೃತಪಟ್ಟ ಸವಾರ. ಚಲಿಸುತ್ತಿರುವ ಬೈಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ತಿಪ್ಪೇಸ್ವಾಮಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿ ಮೃತಪಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ.

ಮೃತ ಯುವಕನ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನಾ ಸ್ಥಳಕ್ಕೆ ತಳಕು ಪೊಲೀಸ್ ಠಾಣೆ ಅಧಿಕಾರಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

For All Latest Updates

ABOUT THE AUTHOR

...view details