ಚಿತ್ರದುರ್ಗ:ಜಿಲ್ಲೆ ಹಿರಿಯೂರು ತಾಲೂಕಿನ ಕೆ.ಆರ್.ಹಳ್ಳಿ ಗೇಟ್ ಬಳಿ ದುರಂತ ಸಂಭವಿಸಿ ತಾಯಿ ಮತ್ತು ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಳ್ಳಂಬೆಳಗ್ಗೆ ಖಾಸಗಿ ಬಸ್ ಬೆಂಕಿಗಾಹುತಿ... ತಾಯಿ, ಇಬ್ಬರು ಮಕ್ಕಳು ಸೇರಿ ಐವರು ಸಜೀವ ದಹನ! - ಚಿತ್ರದುರ್ಗ ಬಸ್ ಬೆಂಕಿಗಾಹುತಿ ಸುದ್ದಿ
ಖಾಸಗಿ ಬಸ್ವೊಂದು ಬೆಂಕಿಗಾಹುತಿಯಾಗಿ ತಾಯಿ ಮತ್ತು ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಬಳಿ ನಡೆದಿದೆ.
ಬೆಳ್ಳಂಬೆಳಗ್ಗೆ ಖಾಸಗಿ ಬಸ್ ಬೆಂಕಿಗಾಹುತಿ
ರಾಷ್ಟ್ರೀಯ ಹೆದ್ದಾರಿ 4ರಲ್ಲಿ ವಿಜಯಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಖಾಸಗಿ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಬಸ್ನಿಂದ ಹೊರ ಬರಲು ಸಾಧ್ಯವಾಗದೇ ತಾಯಿ ಮತ್ತು ಇಬ್ಬರು ಮಕ್ಕಳು ಸೇರಿ ಐವರು ಸುಟ್ಟು ಕರಕಲಾಗಿದ್ದಾರೆ.
Last Updated : Aug 12, 2020, 11:27 PM IST