ಚಿತ್ರದುರ್ಗ:ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಇಂದು ಕುಂಚಿಟಿಗ ಮಠಕ್ಕೆ ಭೇಟಿ ನೀಡಿ ಶಾಂತವೀರ ಸ್ವಾಮೀಜಿಯವರ ಆಶೀರ್ವಾದ ಪಡೆದರು.
ಕುಂಚಿಟಿಗ ಮಠಕ್ಕೆ ಭೇಟಿ ನೀಡಿದ ಬಿ ವೈ ವಿಜಯೇಂದ್ರ
ಚಿತ್ರದುರ್ಗ:ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಇಂದು ಕುಂಚಿಟಿಗ ಮಠಕ್ಕೆ ಭೇಟಿ ನೀಡಿ ಶಾಂತವೀರ ಸ್ವಾಮೀಜಿಯವರ ಆಶೀರ್ವಾದ ಪಡೆದರು.
ಇದಕ್ಕೂ ಮೊದಲು ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಿಗೆ ಸಂಬಂಧಿಸಿದ ಆಗ್ನೇಯ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಪ್ರಚಾರ ಸಭೆಯಲ್ಲಿ ಭಾಗಿಯಾದರು. ಕೇಂದ್ರ ಹಾಗು ರಾಜ್ಯ ಸರ್ಕಾರಗಳ ಅಭಿವೃದ್ಧಿ ಸಾಧನೆಗಳ ಬಗ್ಗೆ ಪದವೀಧರರಿಗೆ ಮನವರಿಕೆ ಮಾಡಿಸಿ, ಮತಯಾಚಿಸಿದರು.