ಕರ್ನಾಟಕ

karnataka

ETV Bharat / state

ಚಿತ್ರದುರ್ಗ: 42 ಕೊರೊನಾ ಪ್ರಕರಣ ಪತ್ತೆ.. ಸೋಂಕಿತರ ಸಂಖ್ಯೆ 1162ಕ್ಕೆ ಏರಿಕೆ - 42 Corona case detected

ಚಿತ್ರದುರ್ಗದಲ್ಲಿಂದು 42 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 52 ವರ್ಷದ ಪುರುಷ ಮೃತಪಟ್ಟಿದ್ದಾನೆ. ಒಟ್ಟು 553 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಜಿಲ್ಲಾಸ್ಪತ್ರೆ
ಜಿಲ್ಲಾಸ್ಪತ್ರೆ

By

Published : Aug 10, 2020, 7:41 PM IST

ಚಿತ್ರದುರ್ಗ: ಜಿಲ್ಲೆಯಲ್ಲಿಂದು 42 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 1162 ಕ್ಕೆ ಏರಿಕೆಯಾಗಿದೆ.

ಚಿತ್ರದುರ್ಗ 11, ಹೊಳಲ್ಕೆರೆ 07, ಹಿರಿಯೂರು ತಾಲೂಕಿನಲ್ಲಿ 08, ಮೊಳಕಾಲ್ಮೂರು 02, ಚಳ್ಳಕೆರೆ 07, ಹೊಸದುರ್ಗ-07 ಹೀಗೆ ಒಟ್ಟು 42 ಪ್ರಕರಣಗಳು ಪತ್ತೆಯಾಗಿವೆ. ಇಂದು 52 ವರ್ಷದ ಪುರುಷ ಮೃತಪಟ್ಟಿದ್ದಾನೆ. ಒಟ್ಟು 553 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಇನ್ನುಳಿದ 591 ಜನ ಕೋವಿಡ್ ಕೇರ್ ಸೆಂಟರ್ ಸೇರಿದಂತೆ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 18 ಜನ ಸಾವನ್ನಪ್ಪಿದ್ದಾರೆ.

ABOUT THE AUTHOR

...view details