ಕರ್ನಾಟಕ

karnataka

ETV Bharat / state

ಬಟ್ಟೆ ತೊಳೆಯಲು ಹೋಗಿ ಕಾಲು ಜಾರಿ ಕಾಲುವೆಗೆ ಬಿದ್ದು ಮಹಿಳೆ ಸಾವು - ಕಾಲು ಜಾರಿ ಕಾಲುವೆಗೆ ಬಿದ್ದು ಮಹಿಳೆ ಸಾವು

ಬಟ್ಟೆ ತೊಳೆಯಲು ತೆರಳಿದ ವೇಳೆ ಮಹಿಳೆ ಕಾಲು ಜಾರಿ ಕಾಲುವೆಗೆ ಬಿದ್ದು ಸಾವನ್ನಪ್ಪಿದ ದುರ್ಘಟನೆ ನಡೆದಿದೆ.

Woman die   falling into channel
ಕಾಲು ಜಾರಿ ಕಾಲುವೆಗೆ ಬಿದ್ದು ಮಹಿಳೆ ಸಾವು

By

Published : Apr 6, 2020, 6:00 PM IST

ಚಿತ್ರದುರ್ಗ: ಕಾಲು ಜಾರಿ ಕಾಲುವೆಗೆ ಬಿದ್ದು ಮಹಿಳೆಯೋರ್ವಳು ಸಾವನ್ನಪ್ಪಿರುವ ಘಟನೆ ಹಿರಿಯೂರು ತಾಲ್ಲೂಕಿನ ಬಬ್ಬೂರು ಗ್ರಾಮದಲ್ಲಿ ನಡೆದಿದೆ.

ಬಬ್ಬೂರು ಗ್ರಾಮದ ವಿಶಾಲಾಕ್ಷಿ (48) ಮೃತ ದುರ್ದೈವಿ. ಬಟ್ಟೆ ತೊಳೆಯಲು ಕಾಲುವೆ ಬಳಿ ತೆರಳಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.

ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ABOUT THE AUTHOR

...view details