ಚಿತ್ರದುರ್ಗ:ನೆರೆಯಿಂದ ಬದುಕು ಮೂರಾಬಟ್ಟೆಯಾಗಿರುವ ಉತ್ತರ ಕರ್ನಾಟಕ ಜನತೆಯ ಸಮಸ್ಯೆಗಳಿಗೆ ಸ್ಪಂದಿಸಿರುವ ಚಳ್ಳಕೆರೆಯ ಕಾಂಗ್ರೆಸ್ ಶಾಸಕ ಟಿ.ರಘುಮೂರ್ತಿ ಅವರು ಸಹಾಯದ ಹಸ್ತ ಚಾಚಿದ್ದಾರೆ.
ನೆರೆ ಸಂತ್ರಸ್ತರಿಗೆ ಸಹಾಯ ಹಸ್ತ ಚಾಚಿದ ಕಾಂಗ್ರೆಸ್ ಶಾಸಕ - ಕಾಂಗ್ರೆಸ್ ಶಾಸಕ
ನೆರೆಯಿಂದ ಬದುಕು ಮೂರಾಬಟ್ಟೆಯಾಗಿರುವ ಉತ್ತರ ಕರ್ನಾಟಕ ಜನತೆಯ ಸಮಸ್ಯೆಗಳಿಗೆ ಶಾಸಕ ಟಿ.ರಘುಮೂರ್ತಿ ಅವರು ಸ್ಪಂದಿಸಿದ್ದಾರೆ.
Congress MLA helping for flood affected residents
ತಮ್ಮ ಸ್ವಂತ ಹಣದಿಂದ ಖರೀದಿಸಿದ ಹಾಗೂ ಕ್ಷೇತ್ರಾದಂತ್ಯ ಸಂಗ್ರಹಿಸಿದ ಸಾಮಗ್ರಿಗಳನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗ ನೆರೆ ಪೀಡತ ಪ್ರದೇಶಗಳಲ್ಲಿ ಇರುವ ಸಂತ್ರಸ್ತರಿಗೆ ವಿತರಣೆ ಮಾಡಿದ್ದಾರೆ.