ಚಿತ್ರದುರ್ಗ:ಕೊರೊನಾ ಭೀತಿಯಿಂದಾಗಿ ಇಡೀ ದೇಶವೇ ಲಾಕ್ಡೌನ್ನಲ್ಲಿದ್ದು, ಇದರಿಂದಾಗಿ ರೈತರು ಸಂಕಷ್ಟ ಅನುಭವಿಸುವಂತಾಗಿದೆ.
ಕಲ್ಲಂಗಡಿ ಬೆಳೆಗೆ ತಟ್ಟಿದ ಕೊರೊನಾ ಬಿಸಿ...ತಲೆ ಮೇಲೆ ಕೈ ಹೊತ್ತು ಕೂತ ರೈತ - ಕಲ್ಲಂಗಡಿ
ಲಾಕ್ಡೌನ್ನಿಂದಾಗಿ ಚಿತ್ರದುರ್ಗದಲ್ಲಿ ಕಲ್ಲಂಗಡಿ ಹಣ್ಣು ಬೆಳದ ರೈತ ಹಣ್ಣುಗಳನ್ನು ಮಾರುಕಟ್ಟೆಗೆ ಕೊಂಡೊಯ್ಯಲಾಗದೇ ಹಣ್ಣುಗಳು ಜಮೀನಿನಲ್ಲೇ ಕೊಳೆಯುವಂತಾಗಿದೆ.
ಕಲ್ಲಂಗಡಿ
ಚಿತ್ರದುರ್ಗದ ಜಿಲ್ಲೆಯಲ್ಲಿ ಕಲ್ಲಂಗಡಿ ಬೆಳೆ ಬೆಳದ ರೈತರಿಗೂ ಲಾಕ್ಡೌನ್ ಬಿಸಿ ತಟ್ಟಿದ್ದು, ಬೆಳೆದ ಬೆಳೆಯನ್ನು ಮಾರುಕಟ್ಟೆಗೆ ಕೊಂಡೊಯ್ಯಲಾಗದೇ ಹಣ್ಣುಗಳು ಜಮೀನಿನಲ್ಲೇ ಕೊಳೆಯುತ್ತಿದೆ.
ಹಿರಿಯೂರು ತಾಲೂಕಿನ ವದ್ದಿಕೆರೆ ಗ್ರಾಮದ ರೈತ ಗುರುಸಿದ್ದಪ್ಪ ಹಾಗೂ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹುಲಿಕುಂಟೆ ಗ್ರಾಮದ ನಾಗಣ್ಣ ಎಂಬ ರೈತರ ಕಲ್ಲಂಗಡಿ ಬೆಳೆ ನಾಶವಾಗಿದ್ದು, ಬೆಳೆಹಾನಿಗೆ ಪರಿಹಾರ ನೀಡುವಂತೆ ರೈತರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.