ಚಿತ್ರದುರ್ಗ: ಗುಜರಾತ್ನಿಂದ ಆಗಮಿಸಿದ ತಬ್ಲಿಘಿಗಳ ಜತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ವ್ಯಕ್ತಿ ಕ್ವಾರಂಟೈನ್ ಕೇಂದ್ರದಲ್ಲಿ ಸಾವಿಗೀಡಾಗಿದ್ದಾನೆ.
ಚಿತ್ರದುರ್ಗ: ಕ್ವಾರಂಟೈನ್ನಲ್ಲಿದ್ದ 55 ವರ್ಷದ ವ್ಯಕ್ತಿ ಎದೆ ನೋವಿನಿಂದ ಸಾವು - Chitradurga corona news
ಈ ಹಿಂದೆ ಗುಜರಾತ್ ರಾಜ್ಯದ ಅಹಮದಾಬಾದ್ನಿಂದ ಚಿತ್ರದುರ್ಗಕ್ಕೆ ಆಗಮಿಸಿ ಕ್ವಾರಂಟೈನ್ಗೆ ಒಳಗಾಗಿದ್ದ ತಬ್ಲಿಘಿಗಳಿಗೆ ಆಹಾರ ಪೂರೈಕೆ ಮಾಡುತ್ತಿದ್ದು, ಇವರ ಜೊತರೆ ಈತ ಪ್ರಾರ್ಥಮಿಕ ಸಂಪರ್ಕ ಹೊಂದಿದ್ದ.
ಕ್ವಾರಂಟೈನ್ನಲ್ಲಿದ್ದ 55 ವರ್ಷದ ವ್ಯಕ್ತಿ ಸಾವು
ಚಿತ್ರದುರ್ಗ ನಗರದ ಹಾಸ್ಟೆಲ್ವೊಂದರಲ್ಲಿ ಕ್ವಾರಂಟೈನ್ನಲ್ಲಿದ್ದ 55 ವರ್ಷದ ವ್ಯಕ್ತಿ ಎದೆ ನೋವಿನಿಂದ ಸಾವಿಗೀಡಾಗಿದ್ದು, ಕಳೆದ 8 ದಿನಗಳಿಂದ ಈತ ಕ್ವಾರಂಟೈನ್ನಲ್ಲಿದ್ದ.
ಈ ಹಿಂದೆ ಗುಜರಾತ್ ರಾಜ್ಯದ ಅಹಮದಾಬಾದ್ನಿಂದ ಚಿತ್ರದುರ್ಗಕ್ಕೆ ಆಗಮಿಸಿ ಕ್ವಾರಂಟೈನ್ಗೆ ಒಳಗಾಗಿದ್ದ ತಬ್ಲಿಘಿಗಳಿಗೆ ಆಹಾರ ಪೂರೈಕೆ ಮಾಡುತ್ತಿದ್ದು ಈತ ಪ್ರಾರ್ಥಮಿಕ ಸಂಪರ್ಕ ಹೊಂದಿದ್ದ. ಆದರೆ, ಇಂದು ಬೆಳಗ್ಗೆ ಎದೆ ನೋವು ಕಾಣಿಸಿಕೊಂಡ ಬೆನ್ನಲ್ಲೇ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ.