ಕರ್ನಾಟಕ

karnataka

ETV Bharat / state

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್​ಟಿಸಿ ನೌಕರರ ಪ್ರತಿಭಟನೆ - ಕೆಎಸ್​ಆರ್​ಟಿಸಿ ನೌಕರ ಪ್ರತಿಭಟನೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್​ಆರ್​ಟಿಸಿ) ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಹಾಗೂ ವೇತನ ತಾರತಮ್ಯ ಕೈಬಿಡುವಂತೆ ಸೇರಿ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

Employees of KSR TC protest against various demands
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್​ಟಿಸಿ ನೌಕರರ ಪ್ರತಿಭಟನೆ

By

Published : Feb 17, 2020, 7:43 PM IST

ಚಿತ್ರದುರ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್​ಆರ್​ಟಿಸಿ) ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಹಾಗೂ ವೇತನ ತಾರತಮ್ಯ ಕೈಬಿಡುವಂತೆ ಸೇರಿ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್​ಟಿಸಿ ನೌಕರರ ಪ್ರತಿಭಟನೆ

ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ನೌಕರರು, ಬಜೆಟ್​ನಲ್ಲಿ ಬೇಡಿಕೆ ಈಡೇರಿಕೆಗೆ ಆದ್ಯತೆ ನೀಡಬೇಕು ಎಂದು ಒತ್ತಾಯಸಿದರು.

ನಗರದ ಯೂನಿಯನ್ ಪಾರ್ಕ್​ನಿಂದ ಗಾಂಧಿ ವೃತ್ತ, ಮಹಾವೀರ್ ವೃತ್ತ ಹಾಗೂ ಡಿಸಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ನಂತರ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರ ಮೂಲಕ ರಾಜ್ಯ ಸರ್ಕಾರಕ್ಕೆ‌ ಮನವಿ ಸಲ್ಲಿಸಿದರು.

ABOUT THE AUTHOR

...view details