ಕರ್ನಾಟಕ

karnataka

ETV Bharat / state

ಬ್ಯಾಂಕ್​​ ಮ್ಯಾನೇಜರ್​ನಿಂದ ಕಿರುಕುಳ ಆರೋಪ: ರೈತ ಆತ್ಮಹತ್ಯೆ - undefined

ಬ್ಯಾಂಕ್ ಮ್ಯಾನೇಜರ್ ಕಿರುಕುಳದಿಂದ ಹೈರಾಣಾಗಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ರೈತ ಆತ್ಮಹತ್ಯೆ

By

Published : May 1, 2019, 3:03 PM IST

ಚಿತ್ರದುರ್ಗ:ಕೃಷಿ ಕೈಕೊಟ್ಟ ಹಿನ್ನೆಲೆ ರೈತನೊಬ್ಬ ನೇಣಿಗೆ ಶರಣಾಗಿರುವ ಘಟನೆ ಚಿತ್ರದುರ್ಗ ತಾಲೂಕಿನ ವಡ್ಡರಪಾಳ್ಯ ಗ್ರಾಮದಲ್ಲಿ ನಡೆದಿದೆ.

ರೈತ ನೇಣಿಗೆ ಶರಣು

ವಡ್ಡರಪಾಳ್ಯ ಗ್ರಾಮದ ಪ್ರವೀಣ್(40) ನೇಣಿಗೆ ಶರಣಾದ ರೈತ ಎಂದು ತಿಳಿದುಬಂದಿದೆ. ಚಿತ್ರದುರ್ಗದ ಕರ್ನಾಟಕ ಬ್ಯಾಂಕ್​ನಲ್ಲಿ 10 ಲಕ್ಷ ಸಾಲ ಮಾಡಿಕೊಂಡಿದ್ದ ರೈತ, ಕೊಳವೆ ಬಾವಿ ವಿಫಲ, ಅಡಿಕೆ ತೋಟ ಒಣಗಿದ ಹಿನ್ನೆಲೆ ಸಾಲದ ಸುಳಿಗೆ ಸಿಲುಕಿದ್ದ. ಈತ ಬ್ಯಾಂಕ್​ ಮ್ಯಾನೇಜರ್ ಕಿರುಕುಳದಿಂದ ನೇಣಿಗೆ ಶರಣಾಗಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಭೀಮಸಮುದ್ರ ಪೊಲೀಸ್ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

For All Latest Updates

TAGGED:

ABOUT THE AUTHOR

...view details