ಚಿತ್ರದುರ್ಗ: ಹೃದಯಾಘಾತದಿಂದ ಕೊನೆಯುಸಿರೆಳೆದ ಪೌರಾಡಳಿತ ಸಚಿವ ಶಿವಳ್ಳಿಗೆ ಹೆಚ್ ಆಂಜನೇಯ ಸಂತಾಪ ಸೂಚಿಸಿದ್ದಾರೆ.
ಶಿವಳ್ಳಿ ನನ್ನ ಆತ್ಮೀಯ ಸ್ನೇಹಿತ : ಸಚಿವ ಹೆಚ್ ಆಂಜನೇಯ ಸಂತಾಪ - death of shivalli
ಶಿವಳ್ಳಿ ನನ್ನ ಆತ್ಮೀಯ ಸ್ನೇಹಿತರಾಗಿದ್ದವರು, ಅವರ ಸಾವು ನಮ್ಮ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ.
ಹೆಚ್ ಆಂಜನೇಯ
ನಗರದ ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಆಯ್ಕೆ ಬಳಿಕ ಮಾತನಾಡಿ ಅವರು, ಶಿವಳ್ಳಿ ನನ್ನ ಆತ್ಮೀಯ ಸ್ನೇಹಿತರಾಗಿದ್ದವರು, ಅವರ ಸಾವು ನಮ್ಮ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಇಂತಹ ನಾಯಕರು ನಮ್ಮ ಪಕ್ಷದಲ್ಲಿದ್ದದ್ದು ಹೆಮ್ಮೆಯಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂತಾಪ ಸಲ್ಲಿಸಿದರು.