ಚಿತ್ರದುರ್ಗ : ನಿನ್ನೆ ನಡೆದ ಕೆಎಸ್ಆರ್ಪಿ ನೇಮಕಾತಿ ಪರೀಕ್ಷೆಯಲ್ಲಿ ಅಭ್ಯರ್ಥಿಯ ಬದಲು ಅಕ್ರಮವಾಗಿ ಪರೀಕ್ಷೆ ಬರೆದಿದ್ದ ಆರೋರಿಪಿಯನ್ನ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆ ಗೋಕಾಕ್ ಮೂಲದ ಸಿದ್ಧಾರೂಢ ಎಂಬಾತ ಬಂಧಿತ ಆರೋಪಿ. ಈತ ನಿನ್ನೆ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದ್ದ ಪರೀಕ್ಷೆಯಲ್ಲಿ ಅಧಿಕತ ಅಭ್ಯರ್ಥಿಯ ಬದಲಾಗಿ ಅಕ್ರಮವಾಗಿ ಪರೀಕ್ಷೆ ಬರೆದಿದ್ದ.