ಚಿತ್ರದುರ್ಗ:ನಗರದ ಒನಕೆ ಓಬವ್ವ ವೃತ್ತದಲ್ಲಿ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಮೌಲ್ಯಮಾಪನ ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದರು.
ವೇತನ ತಾರತಮ್ಯ: ಮೌಲ್ಯ ಮಾಪನ ಬಹಿಷ್ಕರಿಸಿ ಚಿತ್ರದುರ್ಗದಲ್ಲಿ ಉಪನ್ಯಾಸಕರ ಪ್ರತಿಭಟನೆ - chitradurga news
ನಗರದ ಒನಕೆ ಓಬವ್ವ ವೃತ್ತದಲ್ಲಿ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಮೌಲ್ಯಮಾಪನ ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದರು.
ಚಿತ್ರದುರ್ಗದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಉಪನ್ಯಾಸಕರ ಪ್ರತಿಭಟನೆ
ಚಿತ್ರದುರ್ಗದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಉಪನ್ಯಾಸಕರ ಪ್ರತಿಭಟನೆ
ಇನ್ನು ವೇತನ ತಾರತಮ್ಯ ಮಾಡುತ್ತಿರುವ ಸರ್ಕಾರದ ವಿರುದ್ಧ ಈ ಹಿಂದೆ ಪ್ರತಿಭಟನೆ ಮಾಡಿದ್ದಾಗ ಆಶ್ವಾಸನೆಯನ್ನಷ್ಟೇ ನೀಡಿದ್ದರು. ಅದನ್ನು ಇನ್ನು ಪೂರ್ಣಗೊಳಿಸಿಲ್ಲ. ತಕ್ಷಣ ಆಶ್ವಾಸನೆ ಪೂರ್ಣಗೊಳಿಸಬೇಕೆಂದು ಒತ್ತಾಯಿಸಿದರು.
ಈ ಬಗ್ಗೆ ಸಾಕಷ್ಟು ಬಾರಿ ಪ್ರತಿಭಟನೆ ನಡೆಸಿ, ಸರ್ಕಾರದ ಗಮನಕ್ಕೆ ತಂದರೂ ಯಾವುದೇ ಪ್ರಯೋಜನೆ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.