ಚಿತ್ರದುರ್ಗ:ಗ್ರಾಹಕನ ಸೋಗಿನಲ್ಲಿ ಮೊಬೈಲ್ ಅಂಗಡಿಗೆ ಆಗಮಿಸಿದ ಖದೀಮನೋರ್ವ ಮೊಬೈಲ್ ಎಗರಿಸಿ ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ.
ಗ್ರಾಹಕನ ಸೋಗಿನಲ್ಲಿ ಬಂದು ಮೊಬೈಲ್ ಎಗರಿಸಿದ ಖದೀಮ... ವಿಡಿಯೋ ನೋಡಿ - ಗ್ರಾಹಕನ ಸೋಗಿನಲ್ಲಿ ಬಂದು ಮೊಬೈಲ್ ಎಗರಿಸಿದ ಖದೀಮ
ಗ್ರಾಹಕನ ಸೋಗಿನಲ್ಲಿ ಮೊಬೈಲ್ ಅಂಗಡಿಗೆ ಆಗಮಿಸಿದ ಖದೀಮನೋರ್ವ, ಮೊಬೈಲ್ ಎಗರಿಸಿ ಪರಾರಿಯಾಗಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಗ್ರಾಹಕನ ಸೋಗಿನಲ್ಲಿ ಬಂದು ಮೊಬೈಲ್ ಎಗರಿಸಿದ ಖದೀಮ
ನಗರದ ಹಿಂದುಸ್ತಾನ್ ಮೊಬೈಲ್ ಶಾಪ್ನಲ್ಲಿ ಬೆಲೆಬಾಳುವ ಮೊಬೈಲ್ ಕಳ್ಳತನ ಮಾಡಲಾಗಿದ್ದು, ಕಳ್ಳನ ಕೈಚಳಕ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ತಕ್ಷಣ ಎಚ್ಚೆತ್ತುಕೊಂಡ ಅಂಗಡಿ ಮಾಲೀಕ, ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.