ಚಿತ್ರದುರ್ಗ:ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರ್ನಾಟಕ ಪ್ರವಾಸದಲ್ಲಿದ್ದಾರೆ. ಚಿತ್ರದುರ್ಗದ ಶಿವಶರಣ ಮಾದಾರ ಚನ್ನಯ್ಯ ಮಠಕ್ಕೆ ನಿನ್ನೆ ರಾತ್ರಿ ಆಗಮಿಸಿದರು. ಈ ವೇಳೆ ಉಸ್ತುವಾರಿ ಸಚಿವರಾದ ಬಿ.ಸಿ ಪಾಟೀಲ್, ಸಚಿವರಾದ ಬಿ. ಶ್ರೀರಾಮುಲು ಮತ್ತು ಕೇಂದ್ರ ಸಚಿವರಾದ ಎ ನಾರಾಯಣಸ್ವಾಮಿ ಹಾಗೇ ಜಿಲ್ಲೆಯ ಎಲ್ಲಾ ಶಾಸಕರು ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು.
ಚಿತ್ರದುರ್ಗ: 20ಕ್ಕೂ ಹೆಚ್ಚು ಮಠಾಧೀಶರೊಂದಿಗೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಚರ್ಚೆ - Mohan Bhagwat visit Chitradurga and talks with more than 20 pontiffs
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಚಿತ್ರದುರ್ಗದ ಶಿವಶರಣ ಮಾದಾರ ಚನ್ನಯ್ಯ ಮಠಕ್ಕೆ ಭೇಟಿ ನೀಡಿದ್ದಾರೆ.
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್
ಇಂದು ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮಿಗಳ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಮಠಾಧೀಶರನ್ನು ಭೇಟಿಯಾಗಿದ್ದಾರೆ. ಮಠಾಧೀಶರ ಭೇಟಿ ಬಳಿಕ ಮಧ್ಯಾಹ್ನ ಮೋಹನ್ ಭಾಗವತ್ ಬೆಂಗಳೂರಿಗೆ ತೆರಳಿದ್ದಾರೆ.
ಇದನ್ನೂ ಓದಿ :ಪಂಚಮಸಾಲಿಗೆ 2ಎ ಮೀಸಲು ನೀಡಬೇಕು: ಕೂಡಲಸಂಗಮ ಸ್ವಾಮೀಜಿ ಒತ್ತಾಯ