ಕರ್ನಾಟಕ

karnataka

ETV Bharat / state

ಚಿತ್ರದುರ್ಗ: ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಬರ್ಬರ ಹತ್ಯೆ - ಚಿತ್ರದುರ್ಗ

ಕಲ್ಲಿನಿಂದ ಜಜ್ಜಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹೊರವಲಯದಲ್ಲಿ ನಡೆದಿದೆ.

ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಬರ್ಬರ ಹತ್ಯೆ

By

Published : Jul 25, 2019, 4:02 PM IST

ಚಿತ್ರದುರ್ಗ: ಕಲ್ಲಿನಿಂದ ಜಜ್ಜಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹೊರವಲಯದಲ್ಲಿ ನಡೆದಿದೆ.

ಹಸರವಣ ( 35) ಮೃತ ದುರ್ದೈವಿಯಾಗಿದ್ದು,ಹಿರಿಯೂರು ನಗರದ ಹೊರವಲಯದ ತೋಟದಲ್ಲಿ ಈ ಘಟನೆ ನಡೆದಿದೆ. ಕೊಲೆಗೈದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ PSI ಮಂಜುನಾಥ್ ಭೇಟಿ ನೀಡಿ ಪರೀಶಿಲನೆ ನಡೆಸಿದ್ದು,ಈ ಸಂಬಂಧ ಹಿರಿಯೂರು ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details