ಕರ್ನಾಟಕ

karnataka

ETV Bharat / state

ಚಿತ್ರದುರ್ಗ: ಮನೆಯಲ್ಲಿ ವೃದ್ಧ ದಂಪತಿಯ ಬರ್ಬರ ಹತ್ಯೆ - Murder in Chitradurga

ವೃದ್ಧ ದಂಪತಿಯನ್ನು ದುಷ್ಕರ್ಮಿಗಳು ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ಚಿತ್ರದುರ್ಗದ ಹೊಸದುರ್ಗ ಪಟ್ಟಣದಲ್ಲಿ ನಡೆದಿದೆ.

Murder of elderly couple in Chitradurga
ಚಿತ್ರದುರ್ಗದಲ್ಲಿ ವೃದ್ಧ ದಂಪತಿಯ ಬರ್ಬರ ಹತ್ಯೆ

By

Published : Dec 2, 2022, 12:31 PM IST

ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ವೃದ್ಧ ದಂಪತಿಯ ಬರ್ಬರ ಹತ್ಯೆಯಾಗಿದೆ. ವಿನಾಯಕ‌ ಬಡಾವಣೆಯಲ್ಲಿರುವ ನಿವಾಸದಲ್ಲಿ ಘಟನೆ ನಡೆದಿದೆ. ಪ್ರಭಾಕರ ಶೆಟ್ರು (75) ಹಾಗೂ ಪತ್ನಿ ವಿಜಯಲಕ್ಷ್ಮೀ(65) ಮೃತರೆಂದು ಗುರುತಿಸಲಾಗಿದೆ. ಮನೆಯಲ್ಲಿ ಇಬ್ಬರೇ ವಾಸವಾಗಿದ್ದರು ಎಂದು ತಿಳಿದುಬಂದಿದೆ. ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ABOUT THE AUTHOR

...view details