ಚಿತ್ರದುರ್ಗ :ರಾಜ್ಯ ಬಿಜೆಪಿಯ ಎಸ್‌ಸಿ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಕೋಟೆನಾಡಿನ ಶ್ರೀಮತಿ ಎನ್ ಬಿ ಭಾರ್ಗವಿ ದ್ರಾವಿಡ್ ಅವರನ್ನು ನೇಮಿಸಲಾಗಿದೆ.
ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯೆಯಾಗಿ ಭಾರ್ಗವಿ ಡ್ರಾವಿಡ್ ನೇಮಕ - ಬಿಜೆಪಿ ಎಸ್‌ಸಿ ಮೋರ್ಚಾದ ರಾಜ್ಯ ಕಾರ್ಯಕಾರಣಿ ಸದಸ್ಯೆ ಭಾರ್ಗವಿ ಡ್ರಾವಿಡ್ ನೇಮಕ
ಈ ಆಯ್ಕೆ ಬೆನ್ನಲ್ಲೇ ಭಾರ್ಗವಿ ದ್ರಾವಿಡ್, ಶ್ರೀ ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠದ ಸ್ವಾಮೀಜಿಯವರನ್ನು ಭೇಟಿ ಮಾಡಿ ಶ್ರೀಗಳಿಂದ ಆಶೀರ್ವಾದ ಪಡೆದರು..
ಭಾರ್ಗವಿ ಡ್ರಾವಿಡ್
ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಅಧ್ಯಕ್ಷರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಇಂದು ಈ ಆದೇಶ ಹೊರಡಿಸಿದ್ದಾರೆ. ಎಬಿವಿಪಿ ಸಂಘಟನೆಯಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯೆಯಾಗಿದ್ದ ಶ್ರೀಮತಿ ಎನ್ ಬಿ ಭಾರ್ಗವಿ ದ್ರಾವಿಡ್ ಅವರಿಗೆ ರಾಜ್ಯ ಕಾರ್ಯಕಾರಿಣಿ ಸದಸ್ಯೆಯ ಭಾಗ್ಯ ದೊರೆತಿದೆ.
ಈ ಆಯ್ಕೆ ಬೆನ್ನಲ್ಲೇ ಭಾರ್ಗವಿ ದ್ರಾವಿಡ್, ಶ್ರೀ ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠದ ಸ್ವಾಮೀಜಿಯವರನ್ನು ಭೇಟಿ ಮಾಡಿ ಶ್ರೀಗಳಿಂದ ಆಶೀರ್ವಾದ ಪಡೆದರು.