ಕರ್ನಾಟಕ

karnataka

ETV Bharat / state

ಉತ್ತರ ಪ್ರದೇಶ ಮೂಲದ ಯುವಕನಿಗೆ ಕೊರೊನಾ ಸೋಂಕು ದೃಢ : ಆತಂಕದಲ್ಲಿ ಜನ - chitradurga corona news

ಉತ್ತರಪ್ರದೇಶ ಮೂಲದ 25 ವರ್ಷದ ಪಿ-1630 ಗೆ ಕೊರೊನಾ ಸೋಂಕು ದೃಢವಾಗಿದ್ದು, ಈತನನ್ನು ಚಳ್ಳಕೆರೆ ಆದರ್ಶ ಹಾಸ್ಟೆಲ್​​ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಇದೀಗ ಯುವಕನಿಗೆ ಸೋಂಕು ಧೃಡವಾಗಿದ್ದು, ಜಿಲ್ಲೆಯ ಕೊವಿಡ್​-19 ಆಸ್ಪತ್ರೆಗೆ ದಾಖಲಿಸಲಾಗಿದೆ.

chitrdurga
ಚಿತ್ರದುರ್ಗದಲ್ಲಿ 11 ಕ್ಕೆ ಏರಿದ ಕೊರೊನಾ ಸೋಂಕಿತರು

By

Published : May 22, 2020, 2:02 PM IST

ಚಿತ್ರದುರ್ಗ: ಜಿಲ್ಲೆಯಲ್ಲಿ ಮತ್ತೋರ್ವ ಯುವಕನಿಗೆ ಕೊರೊನಾ ಸೋಂಕು ದೃಢವಾಗಿದ್ದು, ಕೊರೊನಾ ಸೋಂಕಿತರ ಸಂಖ್ಯೆ 11 ಕ್ಕೆ ಏರಿಕೆಯಾಗಿದೆ.

ಉತ್ತರಪ್ರದೇಶ ಮೂಲದ 25 ವರ್ಷದ ಪಿ-1630 ಗೆ ಕೊರೊನಾ ಸೋಂಕು ದೃಢವಾಗಿದ್ದು, ಈತನನ್ನು ಚಳ್ಳಕೆರೆ ಆದರ್ಶ ಹಾಸ್ಟೆಲ್​​ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಇದೀಗ ಯುವಕನಿಗೆ ಸೋಂಕು ಧೃಡವಾಗಿದ್ದು, ಜಿಲ್ಲೆಯ ಕೊವಿಡ್​-19 ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿತ್ರದುರ್ಗದಲ್ಲಿ 11 ಕ್ಕೆ ಏರಿದ ಕೊರೊನಾ ಸೋಂಕಿತರು

ಈತ ತಮಿಳುನಾಡಿನಿಂದ ಉತ್ತರ ಪ್ರದೇಶಕ್ಕೆ ತೆರಳಲು ಸಿದ್ದವಾಗಿದ್ದಾಗ ಚೆಕ್ ಪೋಸ್ಟ್​ನಲ್ಲಿ ತಡೆದು ಕ್ವಾರಂಟೈನ್ ಮಾಡಲಾಗಿತ್ತು. ಇನ್ನೂ ಯುವಕನ ಸಂಪರ್ಕದಲ್ಲಿದ್ದ ಉತ್ತರಪ್ರದೇಶ ಮೂಲದ 25 ಜನರ ಮೇಲೆ ನಿಗಾ ಇಡಲಾಗಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಿಸಿದೆ.

ABOUT THE AUTHOR

...view details