ಚಿತ್ರದುರ್ಗ: ಲೋಕಸಭಾ ಚುನಾವಣೆ ಹಿನ್ನೆಲೆ ಜಿಲ್ಲಾಡಳಿತ ಜನರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದು, ಜಿಲ್ಲಾ ಸ್ವೀಪ್ ಸಮಿತಿ ಶಾಲಾ ಮಕ್ಕಳೊಂದಿಗೆ ಸೈಕಲ್ ಜಾಥಾಮಾಡುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಿತು.
ನಮ್ಮ ಮತದಾನ ನಮ್ಮ ಹಕ್ಕು : ಸೈಕಲ್ ಜಾಥಾ - ಸೈಕಲ್ ಜಾಥ
ಲೋಕಸಭಾ ಚುನಾವಣೆ ಹಿನ್ನೆಲೆ ಜಿಲ್ಲಾ ಸ್ವೀಪ್ ಸಮಿತಿ ಶಾಲಾ ಮಕ್ಕಳೊಂದಿಗೆ ಸೈಕಲ್ ಜಾಥಾ ಮಾಡುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಿತು.
ಜಿಲ್ಲಾ ಸ್ವೀಪ್ ಸಮಿತಿ ಶಾಲಾ ಮಕ್ಕಳೊಂದಿಗೆ ಸೈಕಲ್ ಜಾಥ ಮಾಡುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಿತು.
ನಗರದ ಜಿಲ್ಲಾಧಿಕಾರಿ ಕಛೇರಿ ಆವರಣದಿಂದ ಆರಂಭವಾದ ಸೈಕಲ್ ಜಾಥಾಡಿಸಿ ಸರ್ಕಲ್ ಮಖಾಂತರ ಮದಕರಿನಾಯಕ ವೃತ್ತ ತಲುಪಿತು. ಈ ಜಾಥಾದಲ್ಲಿ ನೂರಕ್ಕಿಂತ ಹೆಚ್ಚು ಮಕ್ಕಳು ಸೈಕಲ್ ಸಮೇತ ಭಾಗವಹಿಸಿ 'ನಮ್ಮ ಮತ ನಮ್ಮ ಹಕ್ಕು' ಎಂಬ ಘೋಷಣೆ ಹಾಕುವ ಮೂಲಕ ಜನರಲ್ಲಿ ಮತದಾನದ ಜಾಗೃತಿ ಮೂಡಿಸಿದರು.