ಕರ್ನಾಟಕ

karnataka

ETV Bharat / state

ನೂತನ ಎಸ್ಪಿಯಿಂದ ಅಕ್ರಮ ಮರಳು ಅಡ್ಡೆ ಮೇಲೆ ದಾಳಿ - Police raid on illegal sand dune in chitradurga

ಅಕ್ರಮ ಮರಳು ಅಡ್ಡೆಗಳ ಮೇಲೆ ನೂತನ ಎಸ್ಪಿ‌ ಜಿ.ರಾಧಿಕಾ ದಾಳಿ ನಡೆಸಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Police raid on illegal sand dune in chitradurga
ನೂತನ ಎಸ್ಪಿಯಿಂದ ಅಕ್ರಮ ಮರಳು ಅಡ್ಡೆ ಮೇಲೆ ದಾಳಿ

By

Published : Feb 15, 2020, 9:49 PM IST

ಚಿತ್ರದುರ್ಗ: ಚಳ್ಳಕೆರೆ ನಗರದ ಹೊರವಲಯದಲ್ಲಿದ್ದ ಅಕ್ರಮ ಮರಳು ಅಡ್ಡೆಗಳ ಮೇಲೆ ನೂತನ ಎಸ್ಪಿ‌ ಜಿ.ರಾಧಿಕಾ ದಾಳಿ ನಡೆಸಿದ್ದಾರೆ.

ನೂತನ ಎಸ್ಪಿಯಿಂದ ಅಕ್ರಮ ಮರಳು ಅಡ್ಡೆ ಮೇಲೆ ದಾಳಿ

ಇದರಿಂದ ಮರಳು ದಂಧೆಕೋರರಿಗೆ ಬಿಸಿ ಮುಟ್ಟಿದಂತಾಗಿದೆ. ಚಳ್ಳಕೆರೆಯ ಹೊರವಲಯದ ಸುತ್ತಲು ಅಕ್ರಮ ಮರಳು ದಂಧೆ ನಡೆಯುತ್ತಿದ್ದ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ.

ಎತ್ತಿನ ಗಾಡಿಗಳ ಮೂಲಕ ಮರಳು ಸಾಗಿಸುತ್ತಿದ್ದವರನ್ನು ವಶಕ್ಕೆ ಪಡೆದಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ABOUT THE AUTHOR

...view details