ಕರ್ನಾಟಕ

karnataka

ETV Bharat / state

ಚಿತ್ರದುರ್ಗ ಬಳಿ ಖಾಸಗಿ ಬಸ್​ -ಬೈಕ್​ ನಡುವೆ ಅಪಘಾತ: ಸವಾರ ಮೃತ - ಚಿತ್ರದುರ್ಗದಲ್ಲಿ ಅಪಘಾತ

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ಗೌರಿಪುರ ಗೇಟ್ ಬಳಿ ಖಾಸಗಿ ಬಸ್​ ಹಾಗೂ ಬೈಕ್​ ನಡುವೆ ಅಪಘಾತವಾಗಿದ್ದು, ಬೈಕ್​ ಸವಾರ ಜುಂಜಪ್ಪ ಮೃತಪಟ್ಟಿದ್ದಾರೆ. ಹಿಂಬದಿ ಸವಾರನಿಗೆ ಗಂಭೀರ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಖಾಸಗಿ ಬಸ್​ ಹಾಗೂ ಬೈಕ್​ ನಡುವೆ ಅಪಘಾತ

By

Published : Nov 23, 2019, 10:37 PM IST

ಚಿತ್ರದುರ್ಗ:ಖಾಸಗಿ ಬಸ್​ ಹಾಗೂ ಬೈಕ್​ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ಗೌರಿಪುರ ಗೇಟ್ ಬಳಿ ಸಂಭವಿಸಿದೆ.

ಖಾಸಗಿ ಬಸ್​ ಹಾಗೂ ಬೈಕ್​ ನಡುವೆ ಅಪಘಾತ

ಮೃತನನ್ನು ಆಂಧ್ರದ ಯರಗುಂಟೆ ನಿವಾಸಿ ಜುಂಜಪ್ಪ(35) ಎಂದು ಗುರುತಿಸಲಾಗಿದೆ. ಬೈಕ್ ಹಿಂಬದಿ ಸವಾರ ಅಲ್ಲಮಾದಯ್ಯಗೆ ಗಂಭೀರ ಗಾಯಗಳಾಗಿದ್ದು, ಹತ್ತಿರದ ಆಸ್ಪತ್ರಗೆ ದಾಖಲಿಸಲಾಗಿದೆ. ಈ ಸಂಬಂಧ ಪರಶುರಾಮಪುರ ಪೊಲೀಸ್ ಠಾಣೆಯ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details