ಚಿತ್ರದುರ್ಗ: ಚಳ್ಳಕೆರೆಯ ಶಾಸಕ ಟಿ. ರಘುಮೂರ್ತಿ, ಹೊಸದುರ್ಗ ಮಾಜಿ ಶಾಸಕ ಗೋವಿಂದಪ್ಪ ಕಾಲೇಜು ಸ್ಥಳಾಂತರ ವಿರೋಧಿಸಿ ನಡೆದ ಹೋರಾಟದ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದು, ಸಾಮಾಜಿಕ ಅಂತರವನ್ನೂ ಮರೆತು ಪ್ರತಿಭಟಿಸಿದ್ದಾರೆ ಎನ್ನಲಾಗಿದೆ.
ಸಾಮಾಜಿಕ ಅಂತರ ಮರೆತು ಪಾದಯಾತ್ರೆಯಲ್ಲಿ ಭಾಗಿಯಾದ ಜನಪ್ರತಿನಿಧಿಗಳು - Social distance
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ತುರುವನೂರು ಸರ್ಕಾರಿ ಪದವಿಪೂರ್ವ ಕಾಲೇಜನ್ನು ನಿಪ್ಪಾಣಿಗೆ ಸ್ಥಳಾಂತರ ಮಾಡಿರುವುದನ್ನು ಖಂಡಿಸಿ ಹಮ್ಮಿಕೊಂಡಿದ್ದ ತುರುವನೂರು ಟು ಚಿತ್ರದುರ್ಗ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದವರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೋವಿಡ್ ನಿಯಮ ಗಾಳಿಗೆ ತೂರಿದ್ದಾರೆ ಎನ್ನಲಾಗಿದೆ.
ಸಾಮಾಜಿಕ ಅಂತರ ಮರೆತು ಪಾದಯಾತ್ರೆಯಲ್ಲಿ ಭಾಗಿಯಾದ ಜನಪ್ರತಿನಿಧಿಗಳು
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ತುರುವನೂರು ಸರ್ಕಾರಿ ಪದವಿಪೂರ್ವ ಕಾಲೇಜನ್ನು ನಿಪ್ಪಾಣಿಗೆ ಸ್ಥಳಾಂತರ ಮಾಡಿರುವುದನ್ನು ಖಂಡಿಸಿ ಹಮ್ಮಿಕೊಂಡಿದ್ದ ತುರುವನೂರು ಟು ಚಿತ್ರದುರ್ಗ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದವರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೋವಿಡ್ ನಿಯಮ ಗಾಳಿಗೆ ತೂರಿದ್ದಾರೆ ಎನ್ನಲಾಗಿದೆ.
ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಶ್ರೀಗಳು, ಜನಪ್ರತಿನಿಧಿಗಳು ಮತ್ತು ಜನಸಾಮಾನ್ಯರು ಮಾಸ್ಕ್ ಹಾಕದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.