ಚಿತ್ರದುರ್ಗ:ಕಾರು ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗೇಟ್ ಬಳಿ ನಡೆದಿದೆ.
ಕಾರಿನಲ್ಲಿದ್ದ ಸಾಯಿಬಣ್ಣ(30), ವೆಂಕಟೇಶ್ (30) ಎಂಬುವವರು ಸಾವನ್ನಪ್ಪಿದ್ದು, ಇವರು ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಡೂರು ಗ್ರಾಮದವರಾಗಿದ್ದಾರೆ.