ಕರ್ನಾಟಕ

karnataka

ETV Bharat / state

ಶಾಸಕ ತಿಪ್ಪಾರೆಡ್ಡಿ ಮನೆಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿ - ಬಿಜೆಪಿ ಜಿಲ್ಲಾ ಕಾರ್ಯಕರ್ತರ ಜೊತೆ ಪಕ್ಷ ಸಂಘಟನೆ

ಶಾಸಕ ತಿಪ್ಪಾರೆಡ್ಡಿ ಮನೆಗೆ ಭೇಟಿ ನೀಡಿದ ಅರುಣ್ ಸಿಂಗ್, ರಾಜ್ಯ ರಾಜಕೀಯ ಬೆಳವಣಿಗೆಗಳ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ‌.

State BJP in-charge Arun Singh visit MLA tippareddy house
ಶಾಸಕ ತಿಪ್ಪಾರೆಡ್ಡಿ ಮನೆಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿ..

By

Published : Jan 3, 2021, 9:55 PM IST

ಚಿತ್ರದುರ್ಗ:ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಚಿತ್ರದುರ್ಗ ನಗರ ಶಾಸಕ ಜಿ.ಎಚ್ ತಿಪ್ಪಾರೆಡ್ಡಿ ಮನೆಗೆ ಭೇಟಿ ನೀಡಿದರು‌.

ಶಾಸಕ ತಿಪ್ಪಾರೆಡ್ಡಿ ಮನೆಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿ..

ಸಾಯಂಕಾಲದ ವೇಳೆ ಶಾಸಕ ತಿಪ್ಪಾರೆಡ್ಡಿ ಮನೆಗೆ ಭೇಟಿ ನೀಡಿದ ಅರುಣ್ ಸಿಂಗ್, ರಾಜ್ಯ ರಾಜಕೀಯ ಬೆಳವಣಿಗೆಗಳ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ‌. ಅನಿರೀಕ್ಷಿತವಾಗಿ ದುರ್ಗಕ್ಕೆ ಭೇಟಿ ನೀಡಿದ್ದು, ಬಿಜೆಪಿ ಜಿಲ್ಲಾ ಕಾರ್ಯಕರ್ತರ ಜೊತೆ ಪಕ್ಷ ಸಂಘಟನೆ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.

ಓದಿ: ಕೋವಿಡ್‌ ಲಸಿಕೆ ವಿಚಾರದಲ್ಲಿ ಪಾಲಿಟಿಕ್ಸ್‌ ಬೇಡ: ಡಿಸಿಎಂ ಅಶ್ವತ್ಥ ನಾರಾಯಣ

ಇನ್ನು ಸಚಿವ ಸಂಪುಟದಲ್ಲಿ ಮೂಲ ಹಿರಿಯ ಬಿಜೆಪಿ ಶಾಸಕರನ್ನ ಪರಿಗಣಿಸುವಂತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್‌ಗೆ ಮನವಿ ಮಾಡಿದ್ದಾರೆ ಎನ್ನುವ ಮಾಹಿತಿ ಉನ್ನತ ಮೂಲಗಳಿಂದ ತಿಳಿದುಬಂದಿದೆ.

ABOUT THE AUTHOR

...view details