ಹಾವೇರಿ: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗಾ ತಾಲೂಕಿನ ಸಾಣೇಹಳ್ಳಿ ಶ್ರೀಗಳು ಆರಂಭಿಸಿರುವ ಮತ್ತೆ ಕಲ್ಯಾಣ ಕಾರ್ಯಕ್ರಮ ಹಾವೇರಿಯಲ್ಲಿ ಇದೇ 25 ರಂದು ನಡೆಯಲಿದೆ ಎಂದು ಹಾವೇರಿ ಹುಕ್ಕೇರಿ ಮಠದ ಸದಾಶಿವ ಶ್ರೀಗಳು ತಿಳಿಸಿದ್ದಾರೆ.
ಹಾವೇರಿಯಲ್ಲಿ ಇದೇ 25 ರಂದು ಮತ್ತೆ ಕಲ್ಯಾಣ ಕಾರ್ಯಕ್ರಮ ಆಯೋಜನೆ - sadha shiva shree
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಸಾಣೇಹಳ್ಳಿ ಶ್ರೀಗಳು ಆರಂಭಿಸಿರುವ ಮತ್ತೆ ಕಲ್ಯಾಣ ಕಾರ್ಯಕ್ರಮ ಹಾವೇರಿಯಲ್ಲಿ ಇದೇ 25 ರಂದು ನಡೆಯಲಿದೆ ಎಂದು ಹಾವೇರಿ ಹುಕ್ಕೇರಿ ಮಠದ ಸದಾಶಿವ ಶ್ರೀಗಳು ತಿಳಿಸಿದ್ದಾರೆ.
ಸದಾಶಿವ ಶ್ರೀಗಳು
ಹಾವೇರಿಯಲ್ಲಿ ಮಾತನಾಡಿದ ಅವರು, 12 ನೇ ಶತಮಾನದಲ್ಲಿ ನಡೆದ ಶರಣರ ಚಳವಳಿ ಜಾತಿ ವ್ಯವಸ್ಥೆಯನ್ನ ಧಿಕ್ಕರಿಸುವ ಮೂಲಕ ಇತಿಹಾಸವಾಗಿದೆ. ಆ ಅರಿವಿನ ಮಾರ್ಗವನ್ನು ಕಂಡುಕೊಳ್ಳುವ ಪ್ರಯತ್ನವೇ ಮತ್ತೆ ಕಲ್ಯಾಣ ಕಾರ್ಯಕ್ರಮ ಎಂದು ಅವರು ತಿಳಿಸಿದ್ದಾರೆ.
Last Updated : Aug 23, 2019, 9:28 AM IST