ಚಿತ್ರದುರ್ಗ:ಲಾಕ್ ಡೌನ್ಗೂ ಕೇರ್ ಮಾಡದೆ ಜೂಜಾಟದಲ್ಲಿ ತೊಡಗಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ.
ಚಿತ್ರದುರ್ಗ: ಲಾಕ್ಡೌನ್ ಕೇರ್ ಮಾಡದೆ ಜೂಜಾಡುತ್ತಿದ್ದ ನಾಲ್ವರ ಬಂಧನ - ಜೂಜಾಡುತ್ತಿದ್ದ ನಾಲ್ವರ ಬಂಧನ
ಹುಚ್ಚವ್ವನಹಳ್ಳಿಯಲ್ಲಿ ಜೂಜಾಟದಲ್ಲಿ ತೊಡಗಿದ್ದ ನಾಲ್ವರನ್ನು ಪೊಲೀಸರು ಬಂಧಿಸಿ, ಇತರರಿಗೂ ಖಡಕ್ ವಾರ್ನಿಂಗ್ ಮಾಡಿದ್ದಾರೆ.

ಜೂಜಾಡುತ್ತಿದ್ದ ನಾಲ್ವರ ಬಂಧನ
ಹುಚ್ಚವ್ವನಹಳ್ಳಿಯಲ್ಲಿ ಜೂಜಾಟದಲ್ಲಿ ತೊಡಗಿದ್ದ ನಾಲ್ವರನ್ನು ಪೊಲೀಸರು ಬಂಧಿಸಿ, ಇತರರಿಗೂ ಖಡಕ್ ವಾರ್ನಿಂಗ್ ಮಾಡಿದ್ದಾರೆ. ಕೃಷಿಕ ಸಮಾಜದ ತಾಲೂಕು ಅಧ್ಯಕ್ಷ ತಿಮ್ಮಯ್ಯ ಸೇರಿ ನಾಲ್ವರನ್ನು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು ಜೂಜುಕೋರರಿಂದ 3,300 ರೂ.ವಶಕ್ಕೆ ಪಡೆದಿದ್ದಾರೆ. ಈ ಕುರಿತು ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.