ಚಿತ್ರದುರ್ಗ:ನಕಲಿ ಕೀ ಬಳಸಿ ಮನೆಯಲ್ಲಿದ್ದ ಚಿನ್ನಾಭರಣ, ನಗದು ದೋಚಿರುವ ಘಟನೆ ಜಿಲ್ಲೆಯ ಸಾದರಹಳ್ಳಿ ಗ್ರಾಮದಲ್ಲಿ ನಡೆದಿದೆ.
ನಕಲಿ ಕೀ ಬಳಸಿ ಚಿನ್ನ, ನಗದು ದೋಚಿದ ಖದೀಮರು..! - ಚಿತ್ರದುರ್ಗ ಜಿಲ್ಲೆಯ ಸಾದರಹಳ್ಳಿಯಲ್ಲಿ ಕಳ್ಳತನ
ನಕಲಿ ಕೀ ಬಳಸಿ ಮನೆಯಲ್ಲಿದ್ದ ಚಿನ್ನಾಭರಣ, ನಗದು ದೋಚಿರುವ ಘಟನೆ ಜಿಲ್ಲೆಯ ಸಾದರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಸಾದರಹಳ್ಳಿಯಲ್ಲಿ ಕಳ್ಳತನ
ಸಾದರಹಳ್ಳಿ ಗ್ರಾಮದ ಕಮಲಮ್ಮ ಎಂಬುವರಿಗೆ ಸೇರಿದ ಮನೆಯಲ್ಲಿ ಕಳ್ಳತನವಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಖದೀಮರು ಕೃತ್ಯ ಎಸಗಿದ್ದಾರೆ. ಬೀರು ಬೀಗ ಮುರಿದ ಕಳ್ಳರು 50 ಗ್ರಾಂ ಚಿನ್ನಾಭರಣ ಹಾಗೂ 15 ಸಾವಿರ ರೂ. ಕದ್ದು ಪರಾರಿಯಾಗಿದ್ದಾರೆ.
ಇದರ ಸಂಬಂಧ ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.