ಕರ್ನಾಟಕ

karnataka

ETV Bharat / state

ಚಿತ್ರದುರ್ಗದಲ್ಲಿ ಇಂದು ಮೂವರಿಗೆ ಕೊರೊನಾ​: ಸೋಂಕಿತರ ಸಂಖ್ಯೆ 77ಕ್ಕೆ ಏರಿಕೆ - ಚಿತ್ರದುರ್ಗದಲ್ಲಿ ಮೂವರಿಗೆ ಕೊರೊನಾ

ಕೋಟೆನಾಡು ಚಿತ್ರದುರ್ಗದಲ್ಲಿ ಇಂದು ಮೂರು ಜನರಲ್ಲಿ ಕೊರೊನಾ ಪತ್ತೆಯಾಗಿದ್ದು, ಸೋಂಕಿತರ ಟ್ರಾವೆಲ್​ ಹಿಸ್ಟರಿಯನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಪತ್ತೆ ಹಚ್ಚುತ್ತಿದ್ದಾರೆ.

ಚಿತ್ರದುರ್ಗದ
ಚಿತ್ರದುರ್ಗದ

By

Published : Jul 2, 2020, 10:02 PM IST

ಚಿತ್ರದುರ್ಗ:ಕೋಟೆನಾಡು ಚಿತ್ರದುರ್ಗದಲ್ಲಿ ಇಂದು ಮೂರು ಜನರಲ್ಲಿ ಕೊರೊನಾ ಪತ್ತೆಯಾಗಿದ್ದು, ಸೋಂಕಿತರ ಟ್ರಾವೆಲ್​ ಹಿಸ್ಟರಿಯನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಪತ್ತೆ ಹಚ್ಚುತ್ತಿದ್ದಾರೆ.

ಮೂರು ಜನ ಹೆಣ್ಣು ಮಕ್ಕಳಿಗೆ ಸೋಂಕು ತಗುಲಿದ್ದು, ಪಿ-16747, ಪಿ-16748, ಪಿ-16749 ಎಂದು ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್​ನಲ್ಲಿ ದೃಢೀಕರಿಸಿದೆ.

ಪಿ-16748ಗೆ ಪಿ-15672ರ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗುಲಿದ್ದು, ಪಿ-16747, ಪಿ-16749ರ ಟ್ರಾವೆಲ್​ ಹಿಸ್ಟರಿ ಪತ್ತೆ ಹಚ್ಚಲಾಗುತ್ತಿದೆ. ಸೋಂಕಿತರ ಸಂಖ್ಯೆ 77ಕ್ಕೆ ಏರಿಕೆಯಾಗಿದೆ. 43 ಜನ ಕೊರೊನಾದಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 34 ಸಕ್ರಿಯ ಪ್ರಕರಣಗಳಿವೆ.

ABOUT THE AUTHOR

...view details