ಚಿತ್ರದುರ್ಗ: ಬಹು ದಿನಗಳ ನಂತರ ಬಿಸಿಲ ನಾಡಿಗೆ ವರುಣ ತಂಪೆರೆದಿದ್ದಾನೆ. ಇಂದು ಸತತ ಒಂದು ಗಂಟೆ ಕಾಲ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ.
ಚಿತ್ರದುರ್ಗದಲ್ಲಿ ಗಾಳಿ ಸಹಿತ ಭಾರೀ ಮಳೆ - ಭಾರೀ ಮಳೆ
ಹವಾಮಾನ ಇಲಾಖೆ ಮೂನ್ಸೂಚನೆಯಂತೆ ಇಂದು ಗಾಳಿ ಸಹಿತ ಭಾರೀ ಮಳೆಯಾಗಿದೆ. ಚಿತ್ರದುರ್ಗದಲ್ಲಿ ಗಾಳಿ ಸಹಿತ ಮಳೆ ಸುರಿದಿದ್ದು, ಬಿಸಿಲಿನಿಂದ ಬಸವಳಿದಿದ್ದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
ಮಳೆ
ಹವಾಮಾನ ಇಲಾಖೆ ಮೂನ್ಸೂಚನೆಯಂತೆ ಇಂದು ಗಾಳಿ ಸಹಿತ ಭಾರೀ ಮಳೆಯಾಗಿದೆ. ಚಿತ್ರದುರ್ಗದಲ್ಲಿ ಗಾಳಿ ಸಹಿತ ಮಳೆ ಸುರಿದಿದ್ದು, ಬಿಸಿಲಿನಿಂದ ಬಸವಳಿದಿದ್ದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
ಗಾಳಿ ಸಹಿತ ಮಳೆಯಿಂದ ರೈತರ ಮೊಗದಲ್ಲಿ ಸಂತಸ ಮೂಡಿದ್ದು, ಬಿತ್ತನೆ ಕಾರ್ಯ ಕೂಡ ಆರಂಭಿಸಲು ರೈತರು ಸಜ್ಜಾಗಿದ್ದಾರೆ.