ಚಿತ್ರದುರ್ಗ:ಮಹಿಳೆವೋರ್ವಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಿರಿಯೂರು ತಾಲೂಕಿನ ಈಶ್ವರಗೆರೆ ಗ್ರಾಮದ ಮುರಾರ್ಜಿ ಶಾಲೆಯ ಬಳಿ ನಡೆದಿದೆ.
ಮುರಾರ್ಜಿ ಶಾಲೆ ಬಳಿ ಅನುಮಾನಾಸ್ಪದವಾಗಿ ಮಹಿಳೆ ಸಾವು: ಕೊಲೆ ಶಂಕೆ - Woman's death news
ಮಹಿಳೆವೋರ್ವಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಿರಿಯೂರು ತಾಲೂಕಿನ ಈಶ್ವರಗೆರೆ ಗ್ರಾಮದ ಮುರಾರ್ಜಿ ಶಾಲೆ ಬಳಿ ನಡೆದಿದ್ದು, ಪೊಲೀಸರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.
ಅನುಮಾನಸ್ಪದವಾಗಿ ಮಹಿಳೆ ಸಾವು...ಕೊಲೆ ಶಂಕೆ
ಈಶ್ವರಗೆರೆ ನಿವಾಸಿ ಕವಿತ (36) ಮೃತ ಮಹಿಳೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ಮಹಿಳೆಯನ್ನ ಯಾರೋ ಮಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಹಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.