ಚಿತ್ರದುರ್ಗ:ಸಾಮಾಜಿಕ ಜಾಲತಾಣದಲ್ಲಿ ಅನ್ಯ ಕೋಮಿನ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಯುವಕನಿಗೆ ಮತ್ತೊಂದು ಕೋಮಿನ ಯುವಕರ ಗುಂಪು ಥಳಿಸಿರುವ ಘಟನೆ ನಡೆದಿದೆ.
ಚಿತ್ರದುರ್ಗ: ಅವಹೇಳನಕಾರಿ ಪೋಸ್ಟ್ ಹಾಕಿದ್ದ ಯುವಕನಿಗೆ ಧರ್ಮದೇಟು - A young man beaten for derogatory post
ಅನ್ಯ ಕೋಮಿನ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಯುವಕನಿಗೆ ಯುವಕರ ಗುಂಪೊಂದು ಥಳಿಸಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಯುವಕನಿಗೆ ಥಳಿಸಿದ ವಿಡಿಯೋ
ನಗರದ ಬುರುಜನಹಟ್ಟಿ ಬಡಾವಣೆಯ ಯುವಕನಿಗೆ ಐದಾರು ಜನ ಯುವಕರ ಗುಂಪೊಂದು ಥಳಿಸಿ ಕ್ಷಮೆ ಯಾಚಿಸುವಂತೆ ಒತ್ತಾಯಿಸಿರುವ ವಿಡಿಯೋ ಇದೀಗ ವೈರಲ್ ಆಗಿದೆ.
ನಗರದ ಕೋಟೆ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.