ಮಂಗಳೂರು: ಉಪ್ಪಿನಂಗಡಿ ಸಮೀಪದ ಇಳಂತಿಲ ಬಳಿ ಸ್ನಾನ ಮಾಡಲು ನೇತ್ರಾವತಿ ನದಿಗಿಳಿದಿದ್ದ ಇಬ್ಬರು ನೀರುಪಾಲಾದ ಘಟನೆ ಸೋಮವಾರ ಸಂಜೆ ನಡೆದಿದೆ.
ಉಪ್ಪಿನಂಗಡಿ ಬಳಿ ಸ್ನಾನಕ್ಕೆಂದು ನೇತ್ರಾವತಿ ನದಿಗಿಳಿದಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು - ನದಿಯಲ್ಲಿ ಮುಳುಗಿ ಸಾವು
ಸ್ನಾನಕ್ಕೆಂದು ನೇತ್ರಾವತಿ ನದಿಗಿಳಿದಿದ್ದ ಇಬ್ಬರು ವಿದ್ಯಾರ್ಥಿಗಳು ಮೃತಟಪಟ್ಟಿದ್ದಾರೆ.
netravati river
ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಸುಗ್ಗನಹಳ್ಳಿಯ ನಿಂಗರಾಜು (15) ಮತ್ತು ಸತೀಶ್ (13) ಮೃತಪಟ್ಟವರು ಎಂದು ತಿಳಿದುಬಂದಿದೆ. ಮೃತರ ಶವಗಳನ್ನು ನೀರಿನಿಂದ ಹೊರ ತೆಗೆಯಲಾಗಿದೆ.
ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.