ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಇಂದು ನಾಲ್ವರು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 609 ಕ್ಕೆ ಏರಿಕೆಯಾಗಿದೆ.
ಇಂದಿನ ಕೋವಿಡ್ ಪ್ರಕರಣಗಳಿಷ್ಟು :
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 303 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈವರೆಗೆ 26,832 ಮಂದಿಗೆ ಕೊರೊನಾ ದೃಢಪಟ್ಟಿದೆ.
ಗುಣಮುಖ :
ಜಿಲ್ಲೆಯಲ್ಲಿ ಇಂದು 194 ಮಂದಿ ಗುಣಮುಖರಾಗಿದ್ದು, ಈವರೆಗೆ 21,938 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇನ್ನು 4,285 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.