ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೊರೊನಾದಿಂದ 7 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 581ಕ್ಕೆ ಏರಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಕೊರೊನಾದಿಂದ 7 ಮಂದಿ ಸಾವು, 272 ಪಾಸಿಟಿವ್ - ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 7 ಮಂದಿ ಸಾವು
ಇಂದು 272 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈವರೆಗಿನ ಸೋಂಕಿತರ ಸಂಖ್ಯೆ 24,829ಕ್ಕೆ ಏರಿಕೆಯಾಗಿದೆ. 382 ಮಂದಿ ಗುಣಮುಖರಾಗಿದ್ದು, ಈವರೆಗೆ 18,786 ಮಂದಿ ಗುಣಮುಖರಾಗಿದ್ದಾರೆ. 5,462 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೊರೊನಾ
ಇಂದು 272 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈವರೆಗಿನ ಸೋಂಕಿತರ ಸಂಖ್ಯೆ 24,829ಕ್ಕೆ ಏರಿಕೆಯಾಗಿದೆ. 382 ಮಂದಿ ಇಂದು ಗುಣಮುಖರಾಗಿದ್ದು, ಈವರೆಗೆ 18,786 ಮಂದಿ ಗುಣಮುಖರಾಗಿದ್ದಾರೆ. 5,462 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈವರೆಗೆ 1,76,185 ಮಂದಿಯ ತಪಾಸಣೆ ನಡೆಸಲಾಗಿದ್ದು, ಇದರಲ್ಲಿ 1,51,356 ನೆಗೆಟಿವ್ ಬಂದಿದೆ. 5,345 ವಿರುದ್ದ ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ರೂ 6,58,385 ದಂಡ ವಸೂಲಿ ಮಾಡಲಾಗಿದೆ.