ಮಂಗಳೂರು :ನೇತ್ರಾವತಿ ನದಿಯ ಉಳ್ಳಾಲ ಸೇತುವೆಯಿಂದ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ನೇತ್ರಾವತಿ ನದಿಗೆ ಹಾರಿ ಯುವತಿ ಆತ್ಮಹತ್ಯೆ.. - ನೇತ್ರಾವತಿ ನದಿ
ನೇತ್ರಾವತಿ ನದಿಯ ಉಳ್ಳಾಲ ಸೇತುವೆಯಿಂದ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
mangalore district,ಮಂಗಳೂರು
ಪುತ್ತೂರು ಮೂಲದ ಗಜನೀಶ್ವರಿ (26) ಆತ್ಮಹತ್ಯೆಗೆ ಶರಣಾದ ಯುವತಿ. ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ತನ್ನ ಬ್ಯಾಗ್, ಮೊಬೈಲ್‌ನ ಸೇತುವೆ ಮೇಲೆ ಎಸೆದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾವಿಗೆ ಕಾರಣ ತಿಳಿದು ಬಂದಿಲ್ಲ.ಈ ಸಂಬಂಧ ಕಂಕನಾಡಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿದ್ದು, ಪರಿಶೀಲನೆ ನಡೆಸಿದ್ದಾರೆ.