ಬಂಟ್ವಾಳ: ಅಮಲು ಪದಾರ್ಥ(ಗಾಂಜಾ, ಡ್ರಗ್ಸ್ ಇತ್ಯಾದಿ ) ಸಿಗಲಿಲ್ಲ ಎಂಬ ಖಿನ್ನತೆಯಿಂದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಇಲ್ಲಿನ ಬಿ.ಸಿ.ರೋಡಿನ ಟಯರ್ ಅಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪಚ್ಚಿನಡ್ಕ ನಿವಾಸಿ ಪ್ರವೀಣ್(37) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಅವಿವಾಹಿತನಾಗಿರುವ ಆತ ವಿಪರೀತ ಅಮಲು ಪದಾರ್ಥ ಸೇವನೆಯ ಚಟ ಹೊಂದಿದ್ದು, ಕಳೆದ ಒಂದು ವರ್ಷದಿಂದ ಅಮಲು ಪದಾರ್ಥವಿಲ್ಲದೆ ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಸಂಶಯಿಸಲಾಗಿದೆ .
ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.