ಮಂಗಳೂರು:ಬೆಂಗಳೂರು ಮೂಲದ ವ್ಯಕ್ತಿಯೊಬ್ಬ ಜಿಲ್ಲೆಯ ಉಳ್ಳಾಲದ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ಮೀನುಗಾರರಿಂದ ರಕ್ಷಣೆ - ಎಲ್ಡ್ರಾಂ ಬಾಬು
ಬೆಂಗಳೂರು ಮೂಲದ ವ್ಯಕ್ತಿಯೊಬ್ಬ ಮಂಗಳೂರಿನ ಉಳ್ಳಾಲದ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ನೇತ್ರಾವತಿ ಸೇತುವೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಬೆಂಗಳೂರು ಮೂಲದ ವ್ಯಕ್ತಿ;ಮೀನುಗಾರರಿಂದ ರಕ್ಷಣೆ
ಆತ್ಮ ಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಬೆಂಗಳೂರು ಮೂಲದ ಎಲ್ಡ್ರಾಂ ಬಾಬು ಎಂದು ಗುರುತಿಸಲಾಗಿದೆ. ಅವರು ನೇತ್ರಾವತಿ ನದಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದಾಗ ನದಿಯಲ್ಲಿ ದೋಣಿಯಲ್ಲಿದ್ದ ಸ್ಥಳೀಯ ಮೀನುಗಾರರು ಅವರನ್ನು ರಕ್ಷಣೆ ಮಾಡಿದ್ದಾರೆ.