ಆದಿವಾಸಿಗಳ ಸಮಸ್ಯೆಗಳ ಬಗ್ಗೆ ಸರ್ಕಾರ ಗಮನ ಹರಿಸುತ್ತಿಲ್ಲ: ಎಸ್.ವೈ.ಗುರುಶಾಂತ್ - news kannada
ಮೂಲ ಆದಿವಾಸಿಗಳಿಗೆ ಭೂಮಿಯ ಹಕ್ಕು ಸಿಗುವವರೆಗೂ ರಾಜ್ಯ ಸರ್ಕಾರದಿಂದ ಯಾವುದೇ ಮೂಲಭೂತ ಸೌಕರ್ಯಗಳು ಸಿಗುವುದಿಲ್ಲ ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಸಹ ಸಂಚಾಲಕ ಎಸ್.ವೈ.ಗುರುಶಾಂತ್ ಹೇಳಿದರು.
ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಸಹ ಸಂಚಾಲಕ ಎಸ್.ವೈ.ಗುರುಶಾಂತ್
ಮಂಗಳೂರು: ಆದಿವಾಸಿಗಳಿಗೆ ಯಾವುದೇ ಮೂಲಭೂತ ಸೌಲಭ್ಯಗಳು ದೊರಕುತ್ತಿಲ್ಲ. ಅವರಿಗೆ ಭೂಮಿಯ ಹಕ್ಕು ಸಿಕ್ಕರೆ ಮಾತ್ರ ಆದಿವಾಸಿಗಳು, ಈ ನೆಲದ ಮಕ್ಕಳು ಎನಿಸುತ್ತಾರೆ ಅಂತಾ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಸಹ ಸಂಚಾಲಕ ಎಸ್.ವೈ.ಗುರುಶಾಂತ್ ಹೇಳಿದರು. ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಸಹ ಸಂಚಾಲಕ ಎಸ್.ವೈ.ಗುರುಶಾಂತ್ ಆದಿವಾಸಿ ಸಮುದಾಯಗಳ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಆದಿವಾಸಿ ಸಂಘಟನೆಗಳಿಂದ ಇಂದು ಬೆಳಗ್ಗೆ ಜಿಲ್ಲಾಧಿಕಾರಿ ಕಚೇರಿ ಚಲೋ ನಡೆಯಿತು.
Last Updated : Feb 15, 2019, 5:37 PM IST