ಕರ್ನಾಟಕ

karnataka

ETV Bharat / state

ಸುಳ್ಯದಲ್ಲಿ ಬೈಕ್-ರಿಕ್ಷಾ ನಡುವೆ ಅಪಘಾತ... ಸಿಸಿ ಟಿವಿಯಲ್ಲಿ ಭೀಕರ ದೃಶ್ಯ ಸೆರೆ - ಲೆಟೆಸ್ಟ್ ಬೈಕ್​ ಮತ್ತು ಆಟೋ ಅಪಘಾತ ನ್ಯೂಸ್

ಗುರುವಾರದಂದು ಬೈಕ್ ಹಾಗೂ ಆಪೆ ರಿಕ್ಷಾ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಜಾಲ್ಸೂರಿನ ಜತಿನ್ ಎಂಬಾತ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ.

ಸುಳ್ಯದಲ್ಲಿ ಬೈಕ್-ರಿಕ್ಷಾ ನಡುವೆ ಅಪಘಾತ....ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

By

Published : Nov 22, 2019, 12:26 PM IST

ಸುಳ್ಯ:ಬೈಕ್ ಹಾಗೂ ಆಪೆ ರಿಕ್ಷಾ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ.

ಸುಳ್ಯದಲ್ಲಿ ಬೈಕ್-ರಿಕ್ಷಾ ನಡುವೆ ಅಪಘಾತ....ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

ಸುಳ್ಯ ಸಮೀಪದ ಮೊಗರ್ಪಣೆ ಬಳಿ ಈ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಬೈಕ್ ಸವಾರ ಜಾಲ್ಸೂರಿನ ಜತಿನ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ABOUT THE AUTHOR

...view details