ಸುಬ್ರಹ್ಮಣ್ಯ(ದಕ್ಷಿಣ ಕನ್ನಡ): ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಕಡ್ಡಾಯ ಮಾಡಬೇಕೆಂದು ಮನವಿ ಮಾಡಲಾಗಿದೆ.
ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಕಡ್ಡಾಯಕ್ಕೆ ಮನವಿ.. - ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಸುಬ್ರಹ್ಮಣ್ಯ ಘಟಕ
ವಸ್ತ್ರ ಸಂಹಿತೆ ಕಡ್ಡಾಯ ಮಾಡಬೇಕೆಂದು ಕುಕ್ಕೆ ಸುಬ್ರಹ್ಮಣ್ಯದ ದೇವಳದ ಕಾರ್ಯನಿರ್ವಾಹಣಾ ಅಧಿಕಾರಿಗಳ ಮೂಲಕ ಮನವಿ ಮಾಡಲಾಗಿದೆ.
ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಕಡ್ಡಾಯಕ್ಕೆ ಮನವಿ
ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಸುಬ್ರಹ್ಮಣ್ಯ ಘಟಕ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಕಡ್ಡಾಯ ಮಾಡಬೇಕೆಂದು ಕುಕ್ಕೆ ಸುಬ್ರಹ್ಮಣ್ಯದ ದೇವಳದ ಕಾರ್ಯನಿರ್ವಾಹಣಾ ಅಧಿಕಾರಿಗಳ ಮೂಲಕ ಮನವಿ ಮಾಡಲಾಗಿದೆ.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್‌ನ ಸುಬ್ರಹ್ಮಣ್ಯ ಘಟಕದ ಅಧ್ಯಕ್ಷ ಅಶೋಕ್ ಅರ್ಚಾಯ, ಭಜರಂಗದಳದ ಸಂಚಾಲಕ ದಿವನ್ ಭಟ್, ಪ್ರಮುಖರಾದ ಕಿರಣ್ ಪೈಲಾಜೇ, ಮಣಿಕಂಠ ಆದಿಸುಬ್ರಹ್ಮಣ್ಯ, ಅಜಯ್ ಮೊದಲಾದವರು ಉಪಸ್ಥಿತರಿದ್ದರು.