ಕರ್ನಾಟಕ

karnataka

ETV Bharat / state

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ವೈದ್ಯ ಬಂಧನ - ವಿಟ್ಲ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ವೈದ್ಯನ ಬಂಧನ

ವೈದ್ಯ 14 ವರ್ಷದ ಬಾಲಕಿ ಮೇಲೆ ವೈದ್ಯ ಅನುಷ್ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ.

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ ವೈದ್ಯನ ಬಂಧನ
ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ ವೈದ್ಯನ ಬಂಧನ

By

Published : Jul 12, 2022, 3:08 PM IST

Updated : Jul 13, 2022, 8:19 AM IST

ಬಂಟ್ವಾಳ:ವೈದ್ಯನೊಬ್ಬ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ವೈದ್ಯನಾಗಿರುವ ಮಾಣಿ ಮೂಲದ ಅನುಷ್ ನಾಯಕ್ ಎಂಬಾತನನ್ನು ಬಂಧಿಸಲಾಗಿದೆ.

14 ವರ್ಷದ ಬಾಲಕಿ ಮೇಲೆ ವೈದ್ಯ ಅನುಷ್ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಆರೋಪಿ ಆತನ ಕಾರಿನಲ್ಲಿ ಸಂತ್ರಸ್ತೆಯನ್ನು ಮನೆಯ ಕಡೆಗೆ ಕರೆದುಕೊಂಡು ಹೋಗಿ ಲೈಂಗಿಕವಾಗಿ ಬಳಕೆ ಮಾಡಿಕೊಳ್ಳಲು ಮುಂದಾಗಿದ್ದಾನೆ ಎಂದು ಆರೋಪಿಸಲಾಗಿದೆ.

ಪ್ರಕರಣ ತನಿಖೆ ನಡೆಸಿದ ವಿಟ್ಲ ಪೊಲೀಸರು ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ವೈದ್ಯನಾಗಿ ಕೆಲಸ ಮಾಡುತ್ತಿದ್ದ ಈ ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಆಲಮಟ್ಟಿಯ 18 ಗೇಟ್‌ಗಳ ಮೂಲಕ ನೀರು ಬಿಡುಗಡೆ; ಹೆಚ್ಚಿದ ಪ್ರವಾಹ ಭೀತಿ

Last Updated : Jul 13, 2022, 8:19 AM IST

For All Latest Updates

TAGGED:

ABOUT THE AUTHOR

...view details