ಪುತ್ತೂರು: ಸವಣೂರು ಎಂಬಲ್ಲಿನ ಅಕ್ರಮ ಕಸಾಯಿಖಾನೆಗೆ ಬೆಳ್ಳಂಬೆಳಗ್ಗೆ ಪೊಲೀಸರು ದಾಳಿ ನಡೆಸಿದ್ದು, ದನ ಹಾಗೂ ಇತರೆ ಪರಿಕರಗಳನ್ನು ವಶಕ್ಕೆ ಪಡೆಯಲಾಗಿದೆ.
ಪುತ್ತೂರು: ಅಕ್ರಮ ಕಸಾಯಿಖಾನೆ ಮೇಲೆ ದಾಳಿ - ಪುತ್ತೂರು ಅಕ್ರಮ ಕಸಾಯಿಖಾನೆ
ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಸವಣೂರಿನ ಶಾಂತಿನಗರ ಎಂಬಲ್ಲಿ ಅಕ್ರಮ ಕಸಾಯಿಖಾನೆಗೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ಇಂದು ಬೆಳಗ್ಗೆ ದಾಳಿ ನಡೆಸಿ, ದನ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಪತ್ತೂರು: ಅಕ್ರಮ ಕಸಾಯಿಖಾನೆ ಮೇಲೆ ದಾಳಿ
ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಸವಣೂರಿನ ಶಾಂತಿನಗರ ಎಂಬಲ್ಲಿ ಅಕ್ರಮ ಕಸಾಯಿಖಾನೆಗೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ಇಂದು ಬೆಳಗ್ಗೆ ದಾಳಿ ನಡೆಸಿದ್ದಾರೆ. ಸವಣೂರು ಆರಿಗಮಜಲು ಎಂಬಲ್ಲಿಂದ ರಸ್ತೆ ಬದಿಯ ದನವನ್ನು ಕದ್ದು ಮಾಂತೂರು ಶಾಂತಿನಗರಕ್ಕೆ ತಂದು ದನವನ್ನು ಕಡಿದು ಮಾಂಸ ಮಾಡುವ ತಯಾರಿಯಲ್ಲಿದ್ದ ಸಂದರ್ಭದಲ್ಲಿ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ದನ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ತನಿಖೆ ಕೈಗೊಂಡಿದ್ದಾರೆ.
Last Updated : Oct 2, 2020, 11:15 AM IST