ಕರ್ನಾಟಕ

karnataka

ETV Bharat / state

ಪುತ್ತೂರಿನಲ್ಲಿ ಆಟೋ - ಕಾರು ಡಿಕ್ಕಿ: ಮೂವರಿಗೆ ಗಾಯ - ಪುತ್ತೂರಿನಲ್ಲಿ ಆಟೋ-ಕಾರು ಡಿಕ್ಕಿ

ಆಟೋ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ಆಟೋ ಚಾಲಕ ಮತ್ತು ಆಟೋದಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಾಯಗಾಳಾಗಿವೆ.

ಪುತ್ತೂರಿನಲ್ಲಿ ಆಟೋ-ಕಾರು ಡಿಕ್ಕಿ
ಪುತ್ತೂರಿನಲ್ಲಿ ಆಟೋ-ಕಾರು ಡಿಕ್ಕಿ

By

Published : Sep 14, 2021, 11:42 AM IST

ಪುತ್ತೂರು:ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಎದುರು ಆಟೋ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ಆಟೋ ಚಾಲಕ ಮತ್ತು ಆಟೋದಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಾಯವಾಗಿದೆ.

ಗಾಯಾಳು ರಿಕ್ಷಾ ಚಾಲಕ ಕಂಬಳಬೆಟ್ಟು ನಿವಾಸಿ ಪಕೀರ್ ಸಾಹೇಬ್ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಠಾಣೆಯ ಎಸ್.ಐ.ರಾಮ ನಾಯ್ಕ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ABOUT THE AUTHOR

...view details